Tuesday, October 13, 2015

ಡಾ. ಕಲ್ಬುರ್ಗಿ ಹತ್ಯೆ : ಉಮಾಪತಿ, ಷಣ್ಮುಖ ಅವರಿಂದ ಪತ್ರಿಕಾ ಅಕಾಡೆಮಿ ಪ್ರಶಸ್ತಿ ವಾಪಸ್ 
ಡಾ. ಕಲ್ಬುರ್ಗಿಯವರ ದಾರುಣ ಹತ್ಯೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆ ಖಂಡಿಸಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವವ ಸಂಖ್ಯೆ ಹೆಚ್ಚತೊಡಗಿದೆ. ಇಂದು 2003ರಲ್ಲಿ ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದ  ಡಿ ಉಮಾಪತಿ ಅವರು ಪ್ರಶಸ್ತಿಯನ್ನು ಹಿಂತಿರುಗಿಸಲು ತೀರ್ಮಾನಿಸಿದ್ದಾರೆ.


ಪತ್ರಕರ್ತರಾದ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರು 2006 ರಲ್ಲಿ ಪಡೆದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸುವ ತೀಮಾ೯ನ ಕೈಗೊಂಡಿದ್ದಾರೆ

No comments:

Post a Comment

ನಮ್ಮ ಪ್ರಶಸ್ತಿ ಪುರಸ್ಕೃತರು..

ದಣಿವರಿಯದ ಸಮಾಜಮುಖಿ - ಕೆ. ನೀಲಾ ೧-೮-೬೬ರಂದು ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಹುಟ್ಟಿದ ಕೆ. ನೀಲಾ ಕರ್ನಾಟಕದ ಜನಪರ ಹೋರಾಟಗಳಲ್ಲಿ, ಮಹಿಳಾ ಹೋರಾಟಗಳಲ್ಲಿ ಮ...