Monday, November 09, 2015

'ನುಡಿಸಿರಿ'ಯಿಂದ ಹಿಂದೆ ಸರಿದ ಬಂಜಗೆರೆ




ಸಾಕಷ್ಟು ಪರ್ಯಾಲೋಚಿಸದೆ, ಸಾಮಾಜಿಕ ನ್ಯಾಯದ ಹೊಸ ಹುಡುಕಾಟಗಳು ಎಂಬ ವಿಷಯವನ್ನಷ್ಟೆ ನೋಡಿಕೊಂಡು ಒಪ್ಪಿಕೊಂಡಿದ್ದೆ.

ಈಗ ನಮ್ಮ ಬಂಧು-ಬಳಗಕ್ಕೆ ನಾನು ಹಾಗೇ ಹೋಗುವುದು ಸರಿಯಲ್ಲ ಅನಿಸಿದರೆ ನಾನು 'ನುಡಿಸಿರಿ'ಗೆ ಹೋಗುವುದಿಲ್ಲ.
ಸಂಗಾತಿಗಳ ಮನಸ್ಸಿಗೆ ಕಸಿವಿಸಿ ಉಂಟು ಮಾಡಿದ್ದಕ್ಕೆ ನಾನು ನಿಮ್ಮೆಲ್ಲರ ಕ್ಷಮೆ ಕೇಳುತ್ತಿದ್ದೆನೆ.


ನಾವೆಲ್ಲರೂ ಒಂದೇ. ನಾವೆಲ್ಲರೂ ಕೈಗೆ ಕೈಜೋಡಿಸಿ ಸಾಂಸ್ಕೃತಿಕ ಯುದ್ಧವನ್ನು ಗೆಲ್ಲಬೇಕಾದ ಸಂಗಾತಿಗಳು.
ನಾನು ನಿಮ್ಮೊಡನೆ ಇರುತ್ತೇನೆ, ಎಲ್ಲರಿಗೂ ವಂದನೆಗಳು.

-ಬಂಜಗೆರೆ ಜಯಪ್ರಕಾಶ.
(ಬಹಿರಂಗ ಪತ್ರಕ್ಕೆ ಉತ್ತರ)

No comments:

Post a Comment

ಮೇ 6,7 ಧಾರವಾಡ : 4ನೇ ಮೇ ಸಾಹಿತ್ಯ ಮೇಳ

ಇದು 2017 ರ ಮೇ ಸಾಹಿತ್ಯ ಮೇಳ.. ಎಲ್ಲ ಕಾಲದಲ್ಲೂ ವಿರೋಧ ಪಕ್ಷವಾಗಿಯೇ ಕಾಣುವ ಸಾಹಿತಿಗಳು ಕಲಾವಿದರು ಈ ಕಾಲದಲ್ಲಿ ಫ್ಯಾಸಿಸಂ ವಿರುದ್ಧ ಜನಪರ ಸಂಘಟನೆಗಳ ಜೊತೆ ಸೇರಿ ನ...