Thursday, November 26, 2015

ಇಂದು ಧಾರವಾಡದಲ್ಲಿ ಪ್ರಶಸ್ತಿ ವಾಪಸಾತಿ ಮಾಡಿದ ಲೇಖಕರ ಸಮಾಗಮ.

ಇಂದು ಧಾರವಾಡದಲ್ಲಿ ಪ್ರಶಸ್ತಿ ವಾಪಸಾತಿ ಮಾಡಿದ ಮಹಾರಾಷ್ಟ್ರ ಗುಜರಾತ್ ಗೋವಾ ಕರ್ನಾಟಕ ರಾಜ್ಯಗಳ ಲೇಖಕರ ಸಮಾಗಮ. 'ಅಸಹಿಷ್ಣುತೆ ಮುಕ್ತ ಸಮಾಜದೆಡೆಗೆ' ವಿಚಾರ ಕುರಿತು ಸಂವಾದ.
ಬನ್ನಿ ಜೊತೆಯಾಗೋಣ


No comments:

Post a Comment

ಮೇ 6,7 ಧಾರವಾಡ : 4ನೇ ಮೇ ಸಾಹಿತ್ಯ ಮೇಳ

ಇದು 2017 ರ ಮೇ ಸಾಹಿತ್ಯ ಮೇಳ.. ಎಲ್ಲ ಕಾಲದಲ್ಲೂ ವಿರೋಧ ಪಕ್ಷವಾಗಿಯೇ ಕಾಣುವ ಸಾಹಿತಿಗಳು ಕಲಾವಿದರು ಈ ಕಾಲದಲ್ಲಿ ಫ್ಯಾಸಿಸಂ ವಿರುದ್ಧ ಜನಪರ ಸಂಘಟನೆಗಳ ಜೊತೆ ಸೇರಿ ನ...